ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ…

ಯುಗಯುಗಾದಿ ಕಳೆದರೂ

ಯುಗಾದಿ ಮರಳಿ ಬರುತಿದೆ

ಹೊಸ ವರುಷಕೆ, ಹೊಸ ಹರುಷಕೆ

ಹೊಸತು ಹೊಸತು ತರುತಿದೆ.

ತಮಗೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು.

ಚಿತ್ರಕೃಪೆ - ಕ್ರಿಯಾಯೋಗ